February 3, 2026

ಮಂಗಳೂರು: ಪಾರ್ಕಿಂಗ್‌ಗೆ ನಿಲ್ಲಿಸಿದ್ದ ಆಟೋ ಚಾಲಕನಿಗೆ ಹಲ್ಲೆ

0
image_editor_output_image-1905586536-1679289913531.jpg

ಮಂಗಳೂರು: ಪಾರ್ಕಿಂಗ್‌ಗೆ ನಿಲ್ಲಿಸಿದ್ದ ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್‌ನಲ್ಲಿ ನಡೆದಿದೆ.

ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ.

ಇಂದು ಸಂಜೆ ವೇಳೆ ಪ್ರಯಾಣಿಕರೊಬ್ಬರ ಬಾಡಿಗೆ ನಿಮಿತ್ತ ಹೇಮಚಂದ್ರ ಅವರು ಪಣಂಬೂರು ಪಾರ್ಕ್‌ಗೆ ಹೋಗಿದ್ದರು.

ಈ ವೇಳೆ ಸ್ಥಳಕ್ಕೆ ಬಂದ 10 ಮಂದಿಯ ಆಟೋ ಚಾಲಕರ ತಂಡ “ನೀನು ಇಲ್ಲಿಗೆ ಬಾಡಿಗೆ ಮಾಡಬಾರದು. ಇದು ನಮ್ಮ ಏರಿಯಾ, ಇಲ್ಲಿ ನಾವು ಮಾತ್ರ ಬಾಡಿಗೆ ಮಾಡುವುದು” ಎಂದು ಬೆದರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!