September 20, 2024

ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಮೃತದೇಹ ಪತ್ತೆ, ಕೊಲೆ ಶಂಕೆ

0

ವಾಡಿ: ವಾಹನ ಅಪಘಾತ ದೃಶ್ಯ ರೂಪದಂತೆ ಪೊಲೀಸ್ ಪೇದೆಯೋರ್ವರ ಶವ ವಾಡಿ-ಯಾದಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗಿನ ಜಾವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಚಿತ್ತಾಪುರ ತಾಲೂಕಿನ ವಾಡಿ ನಗರ ಪೊಲೀಸ್ ಠಾಣೆಯ ಪೇದೆ ಕರಿಯಪ್ಪ (37) ಮೃತ ದುರ್ದೈವಿ.

ರವಿವಾರ ಯಾದಗಿರಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ ನಾಲವಾರ ಚೆಕ್‌ ಪೋಸ್ಟ್ ಬಳಿ ಕರ್ತವ್ಯ ನಿರ್ವಹಿಸಿದ್ದ ಪೇದೆ ಕರಿಯಪ್ಪ ರಾತ್ರಿ 8 ಗಂಟೆಗೆ ಕರ್ತವ್ಯ ಮುಗಿಸಿ ಅಪರಿಚಿತ ಕಾರಿನಲ್ಲಿ ವಾಡಿ ಪೊಲೀಸ್ ಕ್ವಾಟ್ರಸ್‌ನ ಅವರ ಮನೆಗೆ ತೆರಳಿದ್ದು, ಎಂದಿನಂತೆ ಊಟ ಮಾಡಿ ಮಲಗಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!