May 11, 2026

ಮಂಗಳೂರು : ಯುವತಿಯನ್ನು ಕಿಡ್ನ್ಯಾಪ್‌ ಮಾಡಿ ಕೊಲೆಗೈದ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

0
IMG-20230320-WA0020.jpg

ಮಂಗಳೂರು : ಯುವತಿಯನ್ನು ಕಿಡ್ನ್ಯಾಪ್‌ ಮಾಡಿ ಕೊಲೆ ಮಾಡಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಸೆರೆ ಹಿಡಿದಿದ್ದಾರೆ.

ಶಿರಸಿ ತಾಲೂಕಿನ ಇಸಳೂರಿನ ವೆಂಕಟೇಶ ರಾಮ ಬೋವಿ ಬಂಧಿತ ಆರೋಪಿ. ಈತ 2008ರಲ್ಲಿ ಯುವತಿಯೊಬ್ಬಳನ್ನು ಅಪಹರಿಸಿ ಕೊಲೆ ಮಾಡಿ ಶಿಕ್ಷೆಗೊಳಗಾಗಿದ್ದ. ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ.

Leave a Reply

Your email address will not be published. Required fields are marked *

error: Content is protected !!