June 13, 2026

ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮನವರ ಹೆಸರಿಡುವುದನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ಅನ್ನು  ತಿರಸ್ಕರಿಸಿದ ಹೈಕೋರ್ಟ್

0
image_editor_output_image-1580043388-1679378160050.jpg

ಹುಬ್ಬಳ್ಳಿ: ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮನವರ ಹೆಸರಿಡುವುದನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ಅನ್ನು ಹೈಕೋರ್ಟ್ ತಿರಸ್ಕೃತವಾಗಿದೆ.

ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ಮೈದಾನ ಎಂಬ ಮರುನಾಮಕರಣಕ್ಕೆ ಮುಂದಾಗಿತ್ತು.

ಇದನ್ನು ಪ್ರಶ್ನಿಸಿ ಉಡುಪಿ ನಿವಾಸಿ ಹುಸೇನ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!