May 11, 2026

ಕಾಸರಗೋಡು: ಮನೆಯ ಕೋಣೆಯಲ್ಲಿ ವಿದ್ಯಾರ್ಥಿನಿಯ ಮೃತಹೇಹ ಪತ್ತೆ

0
image_editor_output_image223383339-1679379193751.jpg

ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ.

ಬಂದಡ್ಕ ಮಾಲಕುಂಡ ಇಲ್ಲತಿಂಗಲ್ ನ ಕೆ. ವಿ ಶರಣ್ಯ (17) ಮೃತಪಟ್ಟವರು. ಬಂದಡ್ಕ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದಳು.

ಸೋಮವಾರ ಸಂಜೆ ಘಟನೆ ನಡೆದಿದೆ. ಕೆಲಸ ಮುಗಿಸಿ ತಾಯಿ ಸುಜಾತಾ ಸಂಜೆ ಮನೆಗೆ ಬಂದಾಗ ಶರಣ್ಯ ನಾಪತ್ತೆಯಾಗಿದ್ದು, ಕಿಟಿಕಿ ಮೂಲಕ ಗಮನಿಸಿದಾಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಂಚದಲ್ಲಿ ಕುಳಿತುಕೊಂಡ

Leave a Reply

Your email address will not be published. Required fields are marked *

error: Content is protected !!