June 26, 2026

ಹಿಂದುತ್ವದ ಬಗ್ಗೆ ಪೋಸ್ಟ್: ನಟ ಚೇತನ್ ಬಂಧನ

0
image_editor_output_image-552431350-1679380027734.jpg

ಬೆಂಗಳೂರು: ಶೇಷಾದ್ರಿಪುರ ಪೊಲೀಸರು ಚೇತನ್ ಅಹಿಂಸಾರನ್ನು ಬಂಧಿಸಿದ್ದಾರೆ.

ಹಿಂದುತ್ವದ ಬಗ್ಗೆ ಚೇತನ್ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎನ್ನುವ ಆರೋಪ ಬಂತು. ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು.

ಹಿಂದುತ್ವದ ಬಗ್ಗೆ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಸದ್ಯ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಸಂಘಪರಿವಾರವು ಚೇತನ್ ವಿರುದ್ಧ ದೂರು ನೀಡಿದ್ದವು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!