March 11, 2026

ಲಾರಿ-ಬೈಕ್ ಮುಖಾಮುಖಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

0
image_editor_output_image-799749254-1679387005287.jpg

ವಿಜಯಪುರ: ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸೊಲ್ಲಾಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ವಿಜಯಪುರ ನಗರದ ಚಂದಾಬಾವಡಿ ನಿವಾಸಿ ಉಮರ್‍ ಬುಡನಸಾಬ್ ಲಾಟಿ (23) ಮೃತಪಟ್ಟ ಯುವಕ.

ಅಪಘಾತದಿಂದ ಮತ್ತೋರ್ವ ಸಹ ಸವಾರನಿಗೆ ಗಂಭೀರ ಗಾಯಗಳಾಗಿದೆ. ಈ ಅಪಘಾತ ಸಂಭವಿಸುತ್ತಿದ್ದಂತೆಯೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!