May 14, 2026

ಮಂಗಳೂರು: ಕೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ

0
image_editor_output_image1879919662-1679387265641.jpg

ಮಂಗಳೂರು : ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ.

ಕಾರೊಂದು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋ ಮತ್ತ್ತು ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದೆ.

ಕಾರಿನಲ್ಲಿ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಕಾರನ್ನು ಇಳಿಜಾರಿನಲ್ಲಿ ರಿವರ್ಸ್ ತೆಗೆಯು ಸಂದರ್ಭ ಚಾಲಕನ ಚಪ್ಪಲ್ ಎಕ್ಸೆಲೇಟರ್ ಪೆಡಲ್ ಮಧ್ಯೆ ಸಿಕ್ಕಿಹಾಕಿಕೊಂಡು ಕಾರಿನ ವೇಗ ಹೆಚ್ಚಾಗಿ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!