May 14, 2026

ಉಡುಪಿ: ಜಿಲ್ಲೆಯ ಕಳವು ಪ್ರಕರಣದ 74.52 ಲಕ್ಷ ರೂ. ಮೌಲ್ಯದ ಸೊತ್ತು ವಾರೀಸುದಾರರಿಗೆ ಹಸ್ತಾಂತರ

0
a7e51accff4ae1ef611f89345140e29dfa017e08fe1c721677fdb1bd04a18241.webp

ಉಡುಪಿ: ಉಡುಪಿ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ಒಟ್ಟು 74,52,170ರೂ. ಮೌಲ್ಯದ ಸೊತ್ತುಗಳನ್ನು ನ್ಯಾಯಾಲಯದಿಂದ ಅನುಮತಿ ಪಡೆದು ವಾರೀಸುದಾರರಿಗೆ ಹಸ್ತಾಂತರಿಸಲಾಯಿತು.

ಉಡುಪಿಯ ಪೊಲೀಸ್ ಕವಾಯತು ಮೈದಾನದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ.ಎಚ್. ಸಂಬಂಧಪಟ್ಟ ವಾರೀಸುದಾರರಿಗೆ ಸೊತ್ತುಗಳನ್ನು ಹಸ್ತಾಂತರಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಪತ್ತೆ ಹಚ್ಚುವಂತೆ ಪೊಲೀಸ್ ಅಧಿ ಕಾರಿಗಳಿಗೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!