February 4, 2026

ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಅಂಟಿಸಿದ ಪ್ರಕರಣ: 6 ಜನರ ಬಂಧನ, 100 FIR ದಾಖಲು

0
image_editor_output_image1422591629-1679472091441.jpg

ನವದೆಹಲಿ : ನಗರದಾದ್ಯಂತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಅಂಟಿಸಿದ ಪ್ರಕರಣದಲ್ಲಿ 6 ಜನರನ್ನು ಬಂಧಿಸಲಾಗಿದ್ದು, ದೆಹಲಿ ಪೊಲೀಸರು 100 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.
ಪೋಸ್ಟರ್‌ಗಳಲ್ಲಿ ಪ್ರಿಂಟಿಂಗ್ ಪ್ರೆಸ್‌ನ ವಿವರಗಳಿರಲಿಲ್ಲ. ಪ್ರಿಂಟಿಂಗ್ ಪ್ರೆಸ್ ಆಕ್ಟ್ ಮತ್ತು ಆಸ್ತಿ ವಿರೂಪಗೊಳಿಸುವಿಕೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!