March 22, 2026

ಮಂಗಳೂರು: ಮಾ. 23ರಿಂದ ಪವಿತ್ರ ರಮಝಾನ್‌ ಉಪವಾಸ ಪ್ರಾರಂಭ

0
IMG-20230322-WA0114.jpg

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಬುಧವಾರ ಆಗಿರುವುದರಿಂದ ಮಾರ್ಚ್ 23ರ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ ಹಾಜಿ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!