March 22, 2026

ವಿಲೇಜ್ ಅಕೌಂಟೆಂಟ್ ನೇಣು ಬಿಗಿದುಕೊಂಡು ಆತ್ಮಹತ್ಯೆ

0
image_editor_output_image1103720492-1679947375385.jpg

ಆನೇಕಲ್: ವಿಲೇಜ್ ಅಕೌಂಟೆಂಟ್ (ಗ್ರಾಮ ಲೆಕ್ಕಿಗರು) ಆಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಮುನಿ ವೀರಪ್ಪ ಗಲ್ಲಿಯಲ್ಲಿ ನಡೆದಿದೆ.

ಶ್ರೀನಿವಾಸ್ ರೆಡ್ಡಿ ಅವರ ಮನೆಯಲ್ಲಿ ವಾಸವಿದ್ದ ಆಲಿಯ ಅಂಜುಮ್ ಅಣ್ಣಿಗೇರಿ (22) ಮೃತ ಯುವತಿ. ಈಕೆ ಸರ್ಜಾಪುರ ನಾಡಕಚೇರಿಯಲ್ಲಿ ವಿಲೇಜ್ ಅಕೌಂಟೆಂಟ್ (VA) ಆಗಿ ಕೆಲಸ ನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!