March 22, 2026

ದಾಖಲೆ ಇಲ್ಲದ 2.5 ಲಕ್ಷ ರೂ. ನಗದನ್ನು ವಶ

0
image_editor_output_image800476773-1680045735904.jpg

ಗದಗ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಜಿಲ್ಲಾ ಪೊಲೀಸರು ನಗರದ ಜೆಟಿ ಇಂಜಿನಿಯರಿಂಗ್ ಕಾಲೇಜ್ ಬಳಿಯ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ 2.5 ಲಕ್ಷ ರೂ. ನಗದನ್ನು ವಶ ಮಾಡಿದ್ದಾರೆ.
ವ್ಯಕ್ತಿಯೊಬ್ಬನನ್ನು ತಪಾಸಣೆ ಮಾಡಿದಾಗ 2.5 ಲಕ್ಷ ಹಣ ಇರುವುದು ಗೊತ್ತಾಗಿದೆ. ಸದ್ಯ ಆ ವ್ಯಕ್ತಿ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ವ್ಯಕ್ತಿ ಕೊಪ್ಪಳದಿಂದ ಗದಗ ನಗರದತ್ತ ಸೂಕ್ತ ದಾಖಲೆ ಇಲ್ಲದ ಈ ಹಣವನ್ನು ತೆಗೆದುಕೊಂಡು ಬರುತ್ತಿದ್ದರು. ಚೆಕ್ ಪೋಸ್ಟ್ ಬಳಿ ಪರಿಶೀಲನೆ ಮಾಡಿದಾಗ ಪತ್ತೆಯಾಗಿದೆ

Leave a Reply

Your email address will not be published. Required fields are marked *

error: Content is protected !!