February 2, 2026

ಕಾಸರಗೋಡು: ಠಾಣೆಯಲ್ಲೇ ಕುಸಿದು ಬಿದ್ದು ಪೊಲೀಸ್ ಸಿಬ್ಬಂದಿ ಮೃತ್ಯು

0
image_editor_output_image502258764-1680162933738.jpg

ಕಾಸರಗೋಡು: ಪೊಲೀಸ್ ಸಿಬ್ಬಂದಿಯೋರ್ವರು ಠಾಣೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಆದೂರುನಲ್ಲಿ ನಡೆದಿದೆ.

ಆದೂರು ಪೊಲೀಸ್ ಠಾಣಾ ಪೊಲೀಸ್ ಸಿಬ್ಬಂದಿ ಕೆ.ಅಶೋಕ್ ಮೃತ ಪಟ್ಟವರು.

ಬೆಳಿಗ್ಗೆ ಶೌಚಾಲಯದಲ್ಲಿ ಕುಸಿದು ಬಿದ್ದ ಇವರನ್ನು ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತ ಪಟ್ಟಿದ್ದರು. ಇವರು ಪೆರ್ಲಡ್ಕ ಪೊಯಿನಾ ನಿವಾಸಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!