September 27, 2026

ಮುಂಬೈ ವಿರುದ್ಧ ಗೆಲುವು ಸಾಧಿಸಿದ ಆರ್‌ಸಿಬಿ

0
8vv50p9_virat-kohli-bcci_625x300_02_April_23.jpg

ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರಸಕ್ತ ಐಪಿಎಲ್ ನ ಬಹು ನಿರೀಕ್ಷಿತ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಮುಂಬೈ ಇಂಡಿಯನ್ಸ್  ಎದುರು 8 ವಿಕೆಟ್ ಗಳ  ಭರ್ಜರಿ ಜಯ ಸಾಧಿಸಿದೆ.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 172 ರನ್ ಗುರಿ ಮುಂದಿಟ್ಟಿತು.

 

ಇನ್ನು ಗುರಿ ಬೆನ್ನಟ್ಟಿದ ಆರ್ ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಅವರ ಭರ್ಜರಿ ಜೊತೆಯಾಟಕ್ಕೆ ಸಾಕ್ಷಿಯಾಯಿತು.

Leave a Reply

Your email address will not be published. Required fields are marked *

You may have missed

error: Content is protected !!