March 22, 2026

ಪಿಕಪ್ ವಾಹನ, ಟ್ರಕ್ ನಡುವೆ ಅಪಘಾತ: ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲಿಯೇ ಮೃತ್ಯು

0
image_editor_output_image166081988-1680478144140.jpg

ರಾಜಸ್ಥಾನ: ರಾಜಸ್ಥಾನದ ಚುರು ಎಂಬಲ್ಲಿ ಪಿಕಪ್ ವಾಹನ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿ ಮೂವರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಪಿಕಪ್ ಟ್ರಕ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಇನ್ನು ಪಿಕಪ್ ಟ್ರಕ್ ನಲ್ಲಿ ಮೃತಪಟ್ಟಂತ ಐವರು ಹರಿಯಾಣದ ಮೂಲದವರು ಎಂಬುದಾಗಿ ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿಗಾಗಿ ನೀರಿಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!