March 22, 2026

ಉಳ್ಳಾಲ: ವೈದ್ಯಕೀಯ ಕಾಲೇಜಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ, ಆರೋಪಿಯ ಬಂಧನ

0
image_editor_output_image1315623690-1680509470729.jpg

ಮಂಗಳೂರು: ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ಆರೋಪಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲಲ್ಲಿ ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ.

ಬೀದರ್‌ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್ ಹಾಗೂ ಮತ್ತಿತರರು ಸೇರಿ
ಮೋಸ ಮಾಡಿದ್ದಾಗಿ ಉಳ್ಳಾಲ ಠಾಣೆಗೆ ದೂರು ನೀಡಿದ್ದರು .

Leave a Reply

Your email address will not be published. Required fields are marked *

error: Content is protected !!