March 23, 2026

80 ಲಕ್ಷ ರೂ. ಲಾಟರಿ ಹಣವನ್ನು ಗೆದ್ದ ಸಂತಸದಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದಾಗ ನಿಗೂಢ ಸಾವು

0
image_editor_output_image-4147731-1680603697269.jpg

ತಿರುವನಂತಪುರಂ: 80 ಲಕ್ಷ ರೂ. ಲಾಟರಿ ಹಣವನ್ನು ಗೆದ್ದ ಸಂತಸದಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ನಿಗೂಢವಾಗಿ ಮೃತಪಟ್ಟಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿರುವ ಪಂಗೋಡ್ ನಲ್ಲಿ ನಡೆದಿರುವುದು ವರದಿಯಾಗಿದೆ.

ಪಂಗೋಡ್ ನಿವಾಸಿ ಸಜೀವ್ (35)‌ ಮೃತ ವ್ಯಕ್ತಿ.

ಕಳೆದ ಕೆಲ ದಿನಗಳ ಹಿಂದಷ್ಟೇ ಕೇರಳ ರಾಜ್ಯ ಲಾಟರಿಯಲ್ಲಿ ಸಜೀವ್‌ ಅವರಿಗೆ 80 ಲಕ್ಷ ರೂ. ಬಂದಿದೆ. ಇದೇ ಸಂತಸದಲ್ಲಿ ಶನಿವಾರ( ಏ. 1 ರಂದು) ಬಾಡಿಗೆ ಮನೆಯೊಂದಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮಾಡುವ ಪ್ಲ್ಯಾನ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!