February 4, 2026

ಬೆಳ್ತಂಗಡಿ: ಲಾಯಿಲದ ವಿವಾಹಿತ ಮಹಿಳೆ ಮಂಗಳೂರಿನಲ್ಲಿ ಆತ್ಮಹತ್ಯೆ ಶರಣು

0
WhatsApp-Image-2023-04-05-at-4.50.51-PM.jpeg

ಬೆಳ್ತಂಗಡಿ: ಲಾಯಿಲ ನಿವಾಸಿಯಾಗಿರುವ ವಿವಾಹಿತೆಯೋರ್ವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಲಾಯಿಲ ಹೊಸಕುಮೇರು ನಿವಾಸಿ ರಾಮದಾಸ್ ಅವರ ಪುತ್ರಿ ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಕಛೇರಿಯಲ್ಲಿ ಹೊರಗುತ್ತಿಗೆ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಿದ್ದ ಯಶಸ್ವಿನಿ ಅವರನ್ನು ಮಂಗಳೂರಿನ ಯುವಕನಿಗೆ ಮದುವೆ ಮಾಡಿಕೊಡಲಾಗಿತ್ತು. ಆದ್ರೆ ಅವರು ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿಲ್ಲ.‌ ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!