March 23, 2026

ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರಾಕರಣೆ

0
Screenshot_2023-04-07-05-08-14-01_680d03679600f7af0b4c700c6b270fe7.jpg

ಮುಲ್ಕಿ: 800 ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಸೌಹಾರ್ದದ ಕೊಂಡಿ ಎಣಿಸಿಕೊಂಡಿರುವ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಈ ಬಾರಿಯೂ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ನಿರಾಕರಿಸಲಾಗಿದೆ.

ಎ.5ರಂದು ಬಪ್ಪನಾಡು ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣ ನಡೆದು ಪೂಜಾ ಕೈಂಕರ್ಯಗಳು ಆರಂಭಗೊಂಡಿದೆ. ಈ ಮಧ್ಯೆ ಮಂಗಳವಾರ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ನಡೆಸುವ ಉದ್ದೇಶದಿಂದ ಮುಸ್ಲಿಂ ವ್ಯಾಪಾರಿಗಳು ದೇವಸ್ಥಾನಕ್ಕೆ ತೆರಳಿದ್ದಾರೆ. ಆದರೆ, ಇಲ್ಲಿ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ನಿರಾಕರಿಸಿ ವ್ಯಾಪಾರಿಗಳನ್ನು ಹಿಂದೆ ಕಳುಹಿಸಲಾಗದೆ ಎಂದು ವ್ಯಾಪಾರಿಗಳು ದೂರಿದ್ದಾರೆ.

Leave a Reply

Your email address will not be published. Required fields are marked *

error: Content is protected !!