September 19, 2024

ವಿಟ್ಲ: ಒಕ್ಕೆತ್ತೂರು ನೂರುಲ್ ಇಸ್ಲಾಂ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

0

ವಿಟ್ಲ: ಸಮಸ್ತ ಕೇರಳ ಸುನ್ನೀ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ನೂರುಲ್ ಇಸ್ಲಾಂ ಸೆಕೆಂಡರಿ ಮದ್ರಸ ಒಕ್ಕೆತ್ತೂರು
ಶೇಕಡ 100 ಫಲಿತಾಂಶವನ್ನು ಪಡೆದಿದೆ
5ನೇ ತರಗತಿಯಲ್ಲಿ 14 ವಿದ್ಯಾರ್ಥಿಗಳು 7ನೇ ತರಗತಿಯಲ್ಲಿ 14 ವಿದ್ಯಾರ್ಥಿಗಳು
10ನೇ ತರಗತಿಯಲ್ಲಿ 4 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!