February 2, 2026

ದಾವಣಗೆರೆ: ಕಾಡಾನೆ ದಾಳಿಗೆ ಯುವತಿ ಮೃತ್ಯು

0
image_editor_output_image11970662-1680933355898.jpg

ದಾವಣಗೆರೆ: ಕಾಡಾನೆ ದಾಳಿಗೆ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ನಡೆದಿದೆ.

ಕವನಾ ಕಾಡಾನೆ ದಾಳಿಗೆ ಸಾವನ್ನಪ್ಪಿರುವ ಯುವತಿ .

ಅವರೆ ಕಾಯಿ ಹರಿಯಲು ಜಮೀನಿಗೆ ಹೋದ ವೇಳೆ ಮೂರು ಕಾಡಾನೆಗಳು ಏಕಕಾಲಕ್ಕೆ ದಾಳಿ ನಡೆಸಿದೆ.

ಆನೆಗಳ ಕಾಲ್ತುಳಿತದಿಂದ ತೀವ್ರಗಾಯಗೊಂಡ ಯುವತಿಯನ್ನು ಜಿಲ್ಲಾಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

Leave a Reply

Your email address will not be published. Required fields are marked *

error: Content is protected !!