February 2, 2026

ಮುಲ್ಕಿ: ನಾಪತ್ತೆಯಾಗಿದ್ದ ಯುವತಿ ಧರ್ಮಸ್ಥಳದಲ್ಲಿ ಪತ್ತೆ

0
image_editor_output_image454881586-1680936900960.jpg

ಮುಲ್ಕಿ: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯು ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ.

ಎ.03ರಂದು ಕಾಣೆಯಾಗಿದ್ದ ಪಕ್ಷಿಕೆರೆ ಅತ್ತೂರು ಕಾಪಿಕಾಡಿನ ಯುವತಿ ಸ್ವಾತಿ ಕೋಟ್ಯಾನ್,ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದು ಮಾನಸಿಕ ಖಿನ್ನತೆಯಿಂದ ಮನೆ ಬಿಟ್ಟು ತೆರಳಲು ಕಾರಣವಾಗಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮುಲ್ಕಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಧರ್ಮಸ್ಥಳದಲ್ಲಿ ಯುವತಿ ಇರುವ ಬಗ್ಗೆ ಅಲ್ಲಿನ ಪೊಲೀಸರಿಂದ ಮಾಹಿತಿ ಸಿಕ್ಕ ಕೂಡಲೇ ಧರ್ಮಸ್ಥಳ ಪೊಲೀಸರನ್ನು ಸಂಪರ್ಕಿಸಿ ಯುವತಿಯನ್ನು ಕರೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!