August 25, 2026

ಚುನಾವಣೆ ನೀತಿ ಸಂಹಿತೆ: ATM ವಾಹನದಲ್ಲಿ ಸಾಗಿಸುತ್ತಿದ್ದ 4.75 ಕೋಟಿ ರೂ. ಹಣ ಸೀಝ್

0
image_editor_output_image2058725637-1681082847112.jpg

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಎಟಿಎಂ ವಾಹನಗಳಲ್ಲಿ ಸಾಗಿಸುತ್ತಿದ್ದ 4.75 ಕೋಟಿ ರೂ. ಹಣವನ್ನು ಹೆಬ್ಬಗೋಡಿ ಪೊಲೀಸರು ಸೀಜ್ ಮಾಡಿದ್ದಾರೆ.

ರೈಟರ್ಸ್ ಕಂಪನಿಯ ಮೂರು ವಾಹನಗಳನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ 10 ಲಕ್ಷದಷ್ಟು ಹೆಚ್ಚುವರಿ ಹಣ ಸಾಗಾಟ ಹಿನ್ನೆಲೆ ದೂರು ದಾಖಲಾಗಿತ್ತು.

ಹಣ ಸಾಗಿಸಲು ಆರ್‌ಬಿಐ (RBI) ಮಾರ್ಗಸೂಚಿಯನ್ನು ಪಾಲನೆ ಮಾಡಿಲ್ಲ. ನಿಯಮ ಉಲ್ಲಂಘಿಸಿದ ಪರಿಣಾಮ ಎಟಿಎಂ ವಾಹನಗಳನ್ನು ವಶಕ್ಕೆ ಪಡೆದು ಹಣವನ್ನು ಸೀಜ್ ಮಾಡಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!