February 3, 2026

ಉಡುಪಿ: ಯುವತಿ ನಾಪತ್ತೆ: ಮಾಹಿತಿ ದೊರೆತಲ್ಲಿ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಸೂಚನೆ

0
Picsart_23-04-10_20-47-53-902.jpg

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ ಎಂಬ ಯುವತಿ ಎ.7ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!