September 3, 2026

ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ

0
image_editor_output_image1539269224-1681168881294.jpg

ತಿರುವನಂತಪುರಂ: ಪತಿಯೋರ್ವ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಕೇರಳದ ಎರ್ನಾಕುಲಂನ ಪೆರಿಂತಲ್ಮನ್ನಾ ಎಂಬಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ರಫೀಕ್ (35) ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪತ್ನಿ ಫಾತಿಮಾ ಫಹ್ನಾ (30)ಳನ್ನು ಕೊಲೆ ಮಾಡಿದ್ದಾನೆ.

ರಫೀಕ್ ಶನಿವಾರ ರಾತ್ರಿ ಪತ್ನಿಯನ್ನು ಬಟ್ಟೆಯಿಂದ ಮೂಗು-ಬಾಯಿ ಕಟ್ಟಿ ಸಾಯಿಸಿದ್ದಾನೆ. ನಾಲ್ಕೂವರೆ ವರ್ಷದ ಮಗು ಜೊತೆ ದಂಪತಿ ಮಲಗಿದ್ದ ಸಂದರ್ಭದಲ್ಲಿ ಪತಿ ಈ ಕೃತ್ಯ ಎಸಗಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!