February 3, 2026

ಪುತ್ತೂರು ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ

0
image_editor_output_image1433939316-1681198444959.jpg

ಪುತ್ತೂರು : ವಿಧಾನ ಸಭಾ ಚುನಾವಣಾ ದಿನಾಂಕ ಈಗಾಗಲೇ ಘೋಷಣೆಯಾಗಿದ್ದು, ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಬಹಳ ಕುತೂಹಲಕಾರಿಯಾಗಿತ್ತು.

ಈ ಬಾರಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಮಾಜಿಕ, ಧಾರ್ಮಿಕ ಮುಂದಾಳು ಅಶೋಕ್ ಕುಮಾರ್ ರೈ ಯವರ ಹೆಸರು ಫೈನಲ್ ಆಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!