February 3, 2026

ಸುಳ್ಯ: ತೆಂಗಿನಮರದಿಂದ ಬಿದ್ದು ಕಾರ್ಮಿಕ ಮೃತ್ಯು

0
beautiful-background-of-coconut-trees-picture-id1190681882.jpg

ಸುಳ್ಯ: ತೆಂಗಿನ ಕಾಯಿ ಕೀಳುತ್ತಿದ್ದ ಸಂದರ್ಭ ಕಾರ್ಮಿಕನೋರ್ವ ಮರದಿಂದ ಬಿದ್ದು ಮೃತಪಟ್ಟ ಘಟನೆ ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಕೆಮ್ರಾಜೆ ಗ್ರಾಮದ ನಾರ್ಣಕಜೆ ದಿ. ಕುಂಇ~ ಎಂಬವರ ಪುತ್ರ ಹರೀಶ್( 29) ಎಂದು ಗುರುತಿಸಲಾಗಿದೆ.

ನೆಲ್ಲೂರು ನಾರ್ಣಕಜೆ ಬಳಿ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!