February 2, 2026

ಮಕ್ಕಳಾಗದ ಕೊರಗು: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

0
image_editor_output_image2095976299-1681258801193.jpg

ಚಿಕ್ಕೋಡಿ: ಮದುವೆಯಾಗಿ ಹಲವು ವರ್ಷ ಕಳೆದರು ಮಕ್ಕಳಾಗಲಿಲ್ಲ ಎಂದು ಮನನೊಂದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಸುಧಾ ಸೋಮನಾಥ ವಾಜಂತ್ರಿ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಸುಧಾಗೆ ಮದುವೆಯಾಗಿ ಐದಾರು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಇದರಿಂದ ಮನನೊಂದಿದ್ದ ಸುಧಾ ಮಂಗಳವಾರ ಬೆಳಗಿನ ಜಾವ ಸೊಲ್ಲಾಪುರ ಗ್ರಾಮದ ಹೊರ ವಲಯದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Leave a Reply

Your email address will not be published. Required fields are marked *

error: Content is protected !!