September 19, 2024

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: 7 ಮಂದಿ ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್

0

ಬೆಂಗಳೂರು : ಮಂಗಳವಾರ ಬಹುನಿರೀಕ್ಷಿತ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಬುಧವಾರ 23 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. 224 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಾಕಿ ಉಳಿದಿದ್ದು ನಾಳೆ ಬಿಡುಗಡೆ ಮಾಡುವ ಎಲ್ಲ ಸಾಧ್ಯತೆಗಳಿವೆ. 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ.

ಯಾವ ಕ್ಷೇತ್ರಕ್ಕೆ ಯಾರು ವಿವರ ಇಲ್ಲಿದೆ:
ದೇವರಹಿಪ್ಪರಗಿ-ಸೋಮನಗೌಡ ಪಾಟೀಲ್
ಕಲಘಟಗಿ-ನಾಗರಾಜ್ ಛಬ್ಬಿ
ಬಸವನಬಾಗೇವಾಡಿ -ಎಸ್ .ಕೆ.ಬೆಳ್ಳುಬ್ಬಿ
ಬೀದರ್-ಈಶ್ವರ್ ಸಿಂಗ್ ಠಾಕೂರ್
ಭಾಲ್ಕಿ -ಪ್ರಕಾಶ್ ಖಂಡ್ರೆ
ಗಂಗಾವತಿ -ಪರಣ್ಣ ಮುನವಳ್ಳಿ
ಇಂಡಿ-ಕಾಸಗೌಡ
ಬೈಂದೂರು -ಗುರುರಾಜ್ ಗಂಟಿಹೊಳೆ(ಹಾಲಿ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಅವರಿಗೆ ಕೈತಪ್ಪಿದ ಟಿಕೆಟ್)
ಮೂಡಿಗೆರೆ-ದೀಪಕ್ ದೊಡ್ಡಯ್ಯ(ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಕೈತಪ್ಪಿದ ಟಿಕೆಟ್)
ಕೆಜಿಎಫ್ -ಅಶ್ವಿನಿ ಸಂಪಂಗಿ

Leave a Reply

Your email address will not be published. Required fields are marked *

error: Content is protected !!