February 1, 2026

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ ಅವಘಡ

0
image_editor_output_image-436045589-1681370127098

ಕೊಲ್ಲೂರು: ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಕೊಲ್ಲೂರು ಮುಕಾಂಬಿಕೆಯ ಆಶೀರ್ವಾದ ಪಡೆಯಲು ಹೆಲಿಕಾಪ್ಟರ್ ಮೂಲಕ ಅರೆಶಿರೂರು ಹೆಲಿಪ್ಯಾಡ್ಗೆ ಬರುತ್ತಿದ್ದರು. ಈ ವೇಳೆ ಹೆಲಿಪ್ಯಾಡ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದರಿಂದ ಕೆಲ ಕಾಲ ಆತಂಕ ಉಂಟಾಗಿತ್ತು. ಕೊನೆಗೂ ಪೈಲೆಟ್ ಹೆಲಿಕಾಪ್ಟರ್ ಅನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲು ಯಶಸ್ವಿಯಾದರು. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!