February 2, 2026

ವರನಿಗೆ ಅಶ್ಲೀಲ ಫೋಟೋ ಕಳಿಸಿ ಮದುವೆ ನಿಲ್ಲಿಸಿದ ವಧುವಿನ ಮಾಜಿ ಲೌವರ್

0
image_editor_output_image-324304205-1681427739243.jpg

ತಿರುವನಂತಪುರಂ: ವರನಿಗೆ ವಧುವಿನ ಅಶ್ಲೀಲ ಫೋಟೋ ಕಳಿಸಿ ಮದುವೆ ನಿಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ವಿಜಿನ್ (22) ಎಂದು ಗುರುತಿಸಲಾಗಿದೆ. ಕಡುಕ್ಕಮೂಡುವಿನ ವೆಲ್ಲನಾಡು ನಿವಾಸಿಯಾಗಿರುವ ಈತ ಇದೀಗ ಕೇರಳ ಪೊಲೀಸರ ಬಂಧನದಲ್ಲಿದ್ದಾನೆ

ವಿಜಿನ್ ಹಾಗೂ ವಧು ಸುಮಾರು 4 ವರ್ಷಗಳ ಕಾಲ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತ ಹುಡುಗಿಯ ಕುಟುಂಬಸ್ಥರು ಆಕೆಗೆ ಬೇರೊಬ್ಬನ ಜೊತೆ ಮದುವೆ ಫಿಕ್ಸ್ ಮಾಡಿದ್ದಾರೆ. ಇದರಿಂದ ಬೇಸರಗೊಂಡ ಪ್ರಿಯತಮ ವಿಜಿನ್, ಆಕೆಯ ಜೊತೆಗಿದ್ದ ಅಶ್ಲೀಲ ಫೋಟೋಗಳನ್ನು ವಾಟ್ಸಾಪ್ ಮೂಲಕ ವರನಿಗೆ ಕಳುಹಿಸಿದ್ದಾನೆ.

Leave a Reply

Your email address will not be published. Required fields are marked *

error: Content is protected !!