September 20, 2024

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಗ್ಯಾರೇಜ್ ಗೆ ನುಗ್ಗಿದ ವ್ಯಾನ್

0

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಅಂಗಡಿ ಹಾಗೂ ಗ್ಯಾರೇಜ್ ಗೆ ನುಗ್ಗಿದ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ಏ.14ರ ಶುಕ್ರವಾರ ಬೆಳಗ್ಗೆ ನಡೆದಿದೆ.

ಮರೋಳಿಯಲ್ಲಿರುವ ವೃಧ್ದಾಶ್ರಮಕ್ಕೆ ಸೇರಿದ ವ್ಯಾನ್ ಇದಾಗಿದ್ದು,ಚಾಲಕನಿಗೆ ಅಪಸ್ಮಾರ ಕಾಣಿಸಿಕೊಂಡ ಕಾರಣ ವಾಹನ ನಿಯಂತ್ರಣ ಕಳೆದುಕೊಂಡಿದೆ.

ಬೆಳಗ್ಗಿನ ಜಾವವಾದ ಕಾರಣ ಘಟನೆ ನಡೆದ ಸ್ಥಳದಲ್ಲಿ ಹೆಚ್ಚಿನ ಜನ ಸಂಚಾರವಿರಲಿಲ್ಲ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!