September 3, 2026

ಸಂಪಾಜೆ:ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ: ನಾಲ್ವರು ಗಂಭೀರ

0
image_editor_output_image-21991650-1681465589296

ಸುಳ್ಯ : ಕಾರು ಮತ್ತು ಬಸ್ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಭೀಕರ ಅಪಘಾತ ನಡೆದ ಘಟನೆ ಇದೀಗ(ಶುಕ್ರವಾರ) ನಡೆದಿದೆ.

ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನುಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಪರಿಸ್ಥಿತಿ ಗಂಭೀರವಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!