ಕಲಬುರಗಿ: ಎರಡು ಡೀಸೆಲ್ ಟ್ಯಾಂಕರ್ ಪರಸ್ಪರ ಡಿಕ್ಕಿ:
ಇಬ್ಬರು ಸಜೀವ ದಹನ ಶಂಕೆ!
ಕಲಬುರಗಿ: ಎರಡು ಡೀಸೆಲ್ ಟ್ಯಾಂಕರ್ ಪರಸ್ಪರ ಡಿಕ್ಕಿಯಾಗಿ ಹೊತ್ತಿ ಉರಿದ ಘಟನೆ ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ತೊನಸನಹಳ್ಳಿ ಬಳಿ ನಡೆದಿದೆ.
ತೊನಸನಹಳ್ಳಿ ಗ್ರಾಮದ ಬಳಿ ದುರ್ಘಟನೆ ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ತೊನಸನಹಳ್ಳಿ ಬಳಿ ದುರ್ಘಟನೆ ಸಂಭವಿಸಿದ್ದು, ಟ್ಯಾಂಕರ್ನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.





