March 23, 2026

ಪುತ್ತೂರಿನ JDS ಅಭ್ಯರ್ಥಿಯಾಗಿ ದಿವ್ಯಪ್ರಭಾ ಗೌಡ ಚಿಲ್ತಡ್ಕಗೆ ಟಿಕೆಟ್

0
image_editor_output_image-1162146990-1681515205707.jpg

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಜೆಡಿಎಸ್ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು.

ಹೆಚ್.ಡಿ ಕುಮಾರಸ್ವಾಮಿ, ಹೆಚ್.ಡಿ ರೇವಣ್ಣ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ ಪತ್ರಿಕಾಗೋಷ್ಠಿ ನಡೆಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು.

ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರಿಗೆಲ್ಲ ಟಿಕೆಟ್..!!??
ಕ್ಷೇತ್ರ – ಅಭ್ಯರ್ಥಿ
ಹಾಸನ – ಹೆಚ್ಪಿ ಸ್ವರೂಪ್
ಕುಡಚಿ – ಆನಂದ ಮಾಳಗಿ
ಆಥಣಿ – ಶಶಿಕಾಂತ್ ಪಡಸಲಗಿ
ಸವದತ್ತಿ – ಸೌರಬ್ ಆನಂದ್ ಚೋಪ್ರಾ
ಅಥಣಿ – ಶಶಿಕಾಂತ್ ಪಡಸಲಗಿ
ಯಲ್ಲಾಪುರ – ಡಾ.ನಾಗೇಶ್ ನಾಯ್ಕ್
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ – ಕಡಬೂರು ಮಂಜುನಾಥ್
ಯಲಹಂಕ – ಮುನೇಗೌಡ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತಕುಮಾರ್
ಶಿರಾ – ಆರ್.ಉಗ್ರೇಶ್
ಹಾನಗಲ್ – ಮನೋಹರ ತಹಶೀಲ್ದಾರ್
ಸಿಂದಗಿ – ವಿಶಾಲಾಕ್ಷಿ ಶಿವಾನಂದ್
ಗಂಗಾವತಿ – ಹೆಚ್.ಆರ್.ಚನ್ನಕೇಶವ
ಜೇವರ್ಗಿ – ದೊಡ್ಡಪ್ಪಗೌಡ
ಶಹಾಪುರ – ಗುರುಲಿಂಗಪ್ಪಗೌಡ
ಕಡೂರು – ವೈಎಸ್ವಿ ದತ್ತಾ
ಹೊಳೆನರಸೀಪುರ – ಹೆಚ್.ಡಿ.ರೇವಣ್ಣ
ಸಕಲೇಶಪುರ – ಹೆಚ್.ಕೆ.ಕುಮಾರಸ್ವಾಮಿ
ಅರಕಲಗೂಡು – ಎ.ಮಂಜು
ಶ್ರವಣಬೆಳಗೊಳ – ಬಾಲಕೃಷ್ಣ
ಮಹಾಲಕ್ಷ್ಮೀ ಲೇಔಟ್ – ರಾಜಣ್ಣ
ಮಾಯಕೊಂಡ – ಆನಂದಪ್ಪ
ಹುಬ್ಬಳ್ಳಿ ಪೂರ್ವ – ವೀರಭದ್ರಪ್ಪಯ್ಯ
ಕುಮಟ – ಸೂರಜ್ ಸೋನಿ ನಾಯಕ್
ಹಳಿಯಾಳ – ಎಸ್ ಎಲ್ ಘೋಟ್ನೆಸ್ಕರ್
ಭಟ್ಕಳ – ನಾಗೇಂದ್ರ ನಾಯಕ್
ಶಿರಸಿ – ಉಪೇಂದ್ರ ಪೈ
ಚಿತ್ತಪುರ – ನ್ಯಾಯದೀಶ ಸುಭಾಷ್ ಚಂದ್ರ ರಾಥೋಡ್
ಕಲಬುರಗಿ ಉತ್ತರ – ನಾಸೀರ್ ಹುಸೇನ್
ಬಳ್ಳಾರಿ – ಅಲ್ಲಬಕ್ಸ್ ಮುನ್ನ
ಹರಪ್ಪನ ಹಳ್ಳಿ – ನೂರ್ ಅಹಮದ್
ಕೊಳ್ಳೆಗಾಲ – ನಿವೃತ್ತ ಪೊಲೀಸ್ ಪುಟ್ಟ ಸ್ವಾಮಿ
ಗುಂಡ್ಲುಪೇಟೆ – ಕಡಬುರು ಮಂಜುನಾಥ್
ಕಾರ್ಕಳ – ಶ್ರೀಕಾಂತ್ ಕೊಚ್ಚುರ್
ಉಡುಪಿ – ದಕ್ಷತ್ವ ಆರ್ ಶೆಟ್ಟಿ
ಕುಂದಾಪುರ – ರಮೇಶ್ ಕುಂದಾಪುರ
ಕನಕಪುರ – ನಾಗರಾಜ್ಯ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತ ಕುಮಾರ್ಶಿ
ಸಿಂದಗಿ – ವಿಶಾಲಕ್ಷಿ ಶಿವಾನಂದ್
ಹೆಚ್ ಡಿ ಕೋಟೆ – ಜಯಪ್ರಕಾಶ್
ಕಾರವಾರ – ಚೈತ್ರಾ ಕೋಟಾಕರ್
ಪುತ್ತೂರು – ದಿವ್ಯಪ್ರಭಾ ಗೌಡ ಚಿಲ್ತಡ್ಕ

Leave a Reply

Your email address will not be published. Required fields are marked *

error: Content is protected !!