February 2, 2026

ಮಂಗಳೂರು: ಹಲವು ಅಪರಾಧ ಪ್ರಕರಣಗಳ ಆರೋಪಿಯ ಬಂಧನ

0
image_editor_output_image-504350056-1681538215643.jpg

ಮಂಗಳೂರು: 2018ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಲವು ಅಪರಾಧ ಪ್ರಕರಣಗಳ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು ನಿವಾಸಿ ಆನಂದ (28) ಎಂಬಾತನನ್ನು ಪೊಲೀಸರು ಡ, ಆತನ ವಿರುದ್ದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕಲಂ 365, 395, 326, 506 ಮತ್ತು 324 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈತನು ಪೊಲೀಸ್ ಠಾಣೆಯಲ್ಲಿ ಎ ಒನ್ ರೌಡಿಯಾಗಿದ್ದು ಈತನ ವಿರುದ್ಧ ಬೈಲುಕೊಪ್ಪ, ಹಾಸನ, ಬೆಟ್ಟದಹಳ್ಳಿ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!