February 2, 2026

ಉತ್ತರ ಪ್ರದೇಶ: ಮಾಜಿ ಸಂಸದ, ಗ್ಯಾಂಗ್ ಸ್ಟರ್ ಅತೀಕ್‌ ಅಹ್ಮದ್‌ ಮತ್ತು ಸಹೋದರನ‌ ಗುಂಡಿಕ್ಕಿ ಹತ್ಯೆ

0
n49052322616815826273445f81cd279ecfa621dbaa18a2e755dafbaec51b7f3b5c684e995fccabd9379fed.jpg

ಉತ್ತರ ಪ್ರದೇಶ: ಮಾಜಿ ಸಂಸದ, ಗ್ಯಾಂಗ್ ಸ್ಟರ್ ಅತೀಕ್‌ ಅಹ್ಮದ್‌ ಹಾಗೂ ಅವರ ಸಹೋದರ ಅಶ್ರಫ್‌ ಅಹ್ಮದ್‌ ರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಇಬ್ಬರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಪ್ರಯಾಗರಾಜ್‌ಗೆ ಕರೆದೊಯ್ಯುತ್ತಿದ್ದಾಗ ಗುಂಡಿಕ್ಕಿಕೊಲ್ಲಲಾಗಿದೆ ಎಂದು ಎಎನ್‌ಐ ವರದಿಮಾಡಿದೆ. ಝಾನ್ಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಅತೀಕ್ ಅಹ್ಮದ್‌ನ ಮಗ ಅಸದ್ ಅಹ್ಮದ್‌ನನ್ನು ಮೊನ್ನೆಯಷ್ಟೇ ಹತ್ಯೆ ಮಾಡಲಾಗಿತ್ತು.

ಆತ ಹತ್ಯೆಯಾದ ಒಂದು‌ ದಿನದ‌ ನಂತರ ಅತೀಕ್ ಅಹ್ಮದ್ ಹಾಗೂ ಅಶ್ರಫ್ ಅಹ್ಮದ್‌ನನ್ನು ಗುಂಡಿಕ್ಕಿಹತ್ಯೆಮಾಡಲಾಗಿದೆ. ತೀವ್ರ ಸುದ್ದಿ ಮಾಡಿದ್ದ ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಇವರಿಬ್ಬರು ಆರೋಪ ಇವರ ಮೇಲೆ ಇದೆ.

Leave a Reply

Your email address will not be published. Required fields are marked *

error: Content is protected !!