September 3, 2026

ಸಾಣೂರು ಚೆಕ್ ಪೋಸ್ಟ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ ಪೊಲೀಸರು

0
image_editor_output_image-1274769458-1681604003460.jpg

ಉಡುಪಿ: ಸೂಕ್ತ ದಾಖಲೆ ಇಲ್ಲದೆ ವಾಹನವೊಂದರಲ್ಲಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕಾರ್ಕಳದ ಸಾಣೂರು ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದೆ. ಕಾರಿನಲ್ಲಿನಗದನ್ನು ಸಾಗಿಸುತ್ತಿದ್ದು ಪೊಲೀಸರ ತಪಾಸಣೆ ವೇಳೆ ನಗದು ಪತ್ತೆಯಾಗಿದೆ. ಸಾಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಚೆಕ್‌ಪೋಸ್ಟ್‌ನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ 1.2 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ

Leave a Reply

Your email address will not be published. Required fields are marked *

You may have missed

error: Content is protected !!