ವಿಟ್ಲ ಹೊರೈಝನ್ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ
ವಿಟ್ಲ ಜಮಾಅತ್ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಅಧ್ಯಕ್ಷ ಝುಬೈರ್ ಮಾಸ್ಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಶಾಲಾ ಸಂಚಾಲಕ ಮಹಮ್ಮದ್ ಇಕ್ಬಾಲ್ ಹಾನೆಸ್ಟ್ ,ಕಾರ್ಯದರ್ಶಿ ನೋಟರಿ ಅಬೂಬಕರ್ ,ಲೆಕ್ಕ ಪರಿಶೋಧಕ ಇಕ್ಬಾಲ್ ಮೇಗಿನಪೇಟೆ, ಮಸೀದಿಯ ಕಾರ್ಯದರ್ಶಿ ಹಮೀದ್ ಬದ್ರಿಯಾ,ಕೋಶಾಧಿಕಾರಿ ಶೆರೀಫ್ ಪೊನ್ನೋಟು, ಮುಖ್ಯ ಶಿಕ್ಷಕ ಮನಾಝೀರ್ ಮುಡಿಪು ಮುಂತಾದವರು ಉಪಸ್ಥಿತರಿದ್ದರು.




