August 15, 2026

ಸಾಗಾಟ ಮಾಡುತ್ತಿದ್ದ 1 ಕೋಟಿ 65 ಲಕ್ಷ ಮೌಲ್ಯದ 165 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ ಪೊಲೀಸರು

0
image_editor_output_image1552400641-1681859816631.jpg

ಬೀದರ್: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1 ಕೋಟಿ 65 ಲಕ್ಷ ಮೌಲ್ಯದ 165 ಕೆಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.

ಆಂದ್ರಪ್ರದೇಶದ ವಿಜಯವಾಡದಲ್ಲಿ ಗಾಂಜಾದ ಮೂಲ ಕಿಂಗ್‌ಪಿನ್ ಓರ್ವನನ್ನು ಬಂಧಿಸಲಾಗಿತ್ತು. ಆತ ನೀಡಿದ ಖಚಿತ ಮಾಹಿತಿಯ ಮೇರೆಗೆ ಹೈದರಾಬಾದ್‌ನಿಂದ ಮಹಾರಾಷ್ಟ್ರಕ್ಕೆ ಕಾರಿನಲ್ಲಿ ಸಾಗಿಸುತ್ತಿದ್ದ 156 ಕೆಜಿ ಗಾಂಜಾವನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ.

ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಬೆಳಕೇರಾ ಗ್ರಾಮದ ಬಳಿ 1 ಕೋಟಿ 56 ಲಕ್ಷ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!