February 2, 2026

ಸುಳ್ಯ: ಜೇನು ತೆಗೆಯುವಾಗ ಮರದಿಂದ ಬಿದ್ದು ಯುವಕ ಸಾವು

0
image_editor_output_image447606313-1681884260698.jpg

ಸುಳ್ಯ: ಜೇನು ತೆಗೆಯುವಾಗ ಮರದಿಂದ ಬಿದ್ದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಂಪಾಜೆಯಲ್ಲಿ ನಡೆದಿದೆ.

ಕರಿಕೆ ಮೂಲದ ವಿಜಯ್ ಮೃತ ಯುವಕ ಎಂದು ತಿಳಿದುಬಂದಿದೆ.

ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು ಎಂದು ಹೇಳಲಾಗಿದ್ದು, ಈ ವೇಳೆ ವಿಜಯ್ ಜೇನು ತೆಗೆಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೆ ಜೊತೆಗಿದ್ದವರು ಆತನನ್ನು ಆಸ್ಪತ್ರೆಗೆ ಸಾಗಿಸಲು ತಯಾರಿಯಲ್ಲಿದ್ದಾಗಲೇ ಆತ ಮೃತಪ್ಪಟ್ಟಿದ್ದ ಎನ್ನಲಾಗಿದೆ

Leave a Reply

Your email address will not be published. Required fields are marked *

error: Content is protected !!