August 12, 2026

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ

0
Screenshot_2023-04-20-04-39-56-03_680d03679600f7af0b4c700c6b270fe7.jpg

ಬೆಂಗಳೂರು: ರಾಜ್ಯದ ಕೆಲವೆಡೆ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ರಾಮನಗರ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

Leave a Reply

Your email address will not be published. Required fields are marked *

You may have missed

error: Content is protected !!