September 20, 2024

6ನೇ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್: ಮಂಗಳೂರು ಉತ್ತರ ಕ್ಷೇತ್ರದಿಂದ ಇನಾಯತ್ ಅಲಿ: ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಕಾಂಗ್ರೆಸ್

0

ಸುರತ್ಕಲ್: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಕೊನೆಗೂ ತೆರೆಬಿದ್ದಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ಹೆಸರನ್ನು ಅಂತಿಮಗೊಳಿಸಿ ಕಾಂಗ್ರೆಸ್‌ ಹೈಕಮಾಂಡ್ ಪಕ್ಷದ‌‌ ಅಧಿಕೃತ ಅಭ್ಯರ್ಥಿಯಾಗಿ ಘೊಷಿಸಿದೆ.

ರಾಯಚೂರು – ಮುಹಮ್ಮದ್ ಸಲ್ಮಾನ್,

ಶಿಡ್ಲಘಟ್ಟ – ಜಿ.ವಿ. ರಾಜಿವ್ ಗೌಡ,

ಸಿವಿ ರಾಮನ್‌ನಗರ ಎಸ್ಸಿ- ಎಸ್. ಆನಂದ್‌ ಕುಮಾರ್,

ಅರಕಲಗೂಡು – ಎಚ್.ಪಿ.‌ ಶ್ರೀಧರ ಗೌಡ

ಬುಧವಾರ ರಾತ್ರಿ ಕಾಂಗ್ರೆಸ್ ಪ್ರಕಟಿಸಿದ ಅಭ್ಯರ್ಥಿಗಳ 6ನೇ ಪಟ್ಟಿಯಲ್ಲಿ ಇನಾಯತ್ ಅಲಿ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!