March 19, 2026

ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವಾ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ

0
IMG-20230420-WA0002.jpg

ಮಂಗಳೂರು: ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯ್ದಿನ್ ಬಾವಾ ಟಿಕೆಟ್ ವಂಚಿತರಾಗಿದ್ದು, ಜೆಡಿಎಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.

ಇದೀಗ ಜೆಡಿಎಸ್ ಪಕ್ಷದಿಂದ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಅವರು ತಿಳಿಸಿದ್ದು, ಕಾಂಗ್ರೆಸ್ ಪಕ್ಷ ಯಾವ ಬಳಸಿ ಬಿಸಾಡಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ. 80% ಜನಾಭಿಪ್ರಾಯ ಇದ್ದರು ನನಗೆ ಟಿಕೆಟ್ ಕೊಡದೆ 7% ಜನರ ಒಳವು ಇರುವ ವ್ಯಕ್ತಿಗೆ ಟಿಕೆಟ್ ಕೊಟ್ಟಿದ್ದಾರೆ ಎಂದರು.

Leave a Reply

Your email address will not be published. Required fields are marked *

error: Content is protected !!