August 12, 2026

ಸುಳ್ಯ ಟಿಕೆಟ್ ವಂಚಿತ ನಂದಕುಮಾರ್ ಗೆ ಕೊಡಗು ಚುನಾವಣಾ ಉಸ್ತುವಾರಿ

0
image_editor_output_image1150183447-1681982339126.jpg

ಸುಳ್ಯ: ಕೆಪಿಸಿಸಿ ಸಂಯೋಜಕ ಹೆಚ್.ಎಂ.ನಂದಕುಮಾರ್ ಅವರಿಗೆ ಕೆಪಿಸಿಸಿ ಕೊಡಗು ಜಿಲ್ಲಾ ಉಸ್ತುವಾರಿಯಾಗಿ ಜವಾಬ್ದಾರಿ ನೀಡಿದೆ. ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಘಟಕಗಳಾದ ಎನ್‌ಎಸ್‌ಯುಐ, ಯುವ ಕಾಂಗ್ರೆಸ್, ಮಹಿಳಾ ಘಟಕಗಳನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರೀಯವಾಗಿ ತೊಡಗಿಸುವ ಜವಾಬ್ದಾರಿಯನ್ನು ನಂದಕುಮಾರ್ ಅವರಿಗೆ ನೀಡಿದೆ ಎಂದು ತಿಳಿದು ಬಂದಿದೆ

Leave a Reply

Your email address will not be published. Required fields are marked *

You may have missed

error: Content is protected !!