February 2, 2026

ಏಪ್ರಿಲ್ 21ರಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ

0
IMG-20230420-WA0096.jpg

ಬೆಂಗಳೂರು: 2022-23 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 21ರಂದು ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ.

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 9ರಿಂದ 29ರವರೆಗೆ ನಡೆದಿದ್ದು, ಎಲ್ಲಾ ವಿಷಯಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಮುಕ್ತಾಯವಾಗಿಗೊಂಡಿದೆ.

ಇನ್ನು 2022-23 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 21 ಶುಕ್ರವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

Leave a Reply

Your email address will not be published. Required fields are marked *

error: Content is protected !!