February 2, 2026

ಮಂಗಳೂರು: ಶನಿವಾರ ಈದುಲ್ ಫಿತ್ರ್ ಆಚರಣೆ

0
p3XSmMln-eid-al-adha-2021-1200x900-1-1024x768.jpg

ಮಂಗಳೂರು: ಗುರುವಾರ ರಾತ್ರಿ ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಶನಿವಾರ ಈದುಲ್ ಫಿತ್ರ್ ಆಚರಿಸಲು ನಿರ್ಧರಿಸಲಾಗಿದೆ.

ಭಾರತದ ಯಾವುದೇ ಭಾಗದಲ್ಲಿ ಶವ್ವಾಲ್ ತಿಂಗಳ ಚಂದ್ರದರ್ಶನವಾಗಿಲ್ಲ. ಆದ್ದರಿಂದ ಶುಕ್ರವಾರ ರಂಝಾನ್ ಉಪವಾಸದ 30ನೇ ವ್ರತ ಆಚರಿಸಿ ಶನಿವಾರ ಈದುಲ್ ಫಿತ್ರ್ ಹಬ್ಬ ಆಚರಿಸಲು ತೀರ್ಮಾನಿಸಲಾಗಿದೆ ಎಂದು ದ.ಕ.ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!