June 26, 2026

ವಿಟ್ಲ: ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ:
ವಿಟ್ಲದ ಯುವಕ ಮೃತ್ಯು

0
IMG-20230420-WA0010.jpg

ವಿಟ್ಲ: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ಅಪಘಾತದಲ್ಲಿ ವಿಟ್ಲದ ಯುವಕ ಮೃತಪಟ್ಟ ಘಟನೆ ಸಂಭವಿಸಿದೆ.

ಉಕ್ಕುಡ ಮಹಮ್ಮದ್ ಮೊಯ್ಲಿರ್ ಅವರ ಪುತ್ರ ಹಮೀಬ್ ಮೃತಪಟ್ಟ ಯುವಕ. ಮೂರು ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು. ಸೌದಿ ಅರೇಬಿಯಾದಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!