ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: Result ನೋಡಲು ಈ Link ಕ್ಲಿಕ್ ಮಾಡಿ
ಬೆಂಗಳೂರು, ಎ.20: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಶುಕ್ರವಾರ ಪ್ರಕಟವಾಗಲಿದೆ.
https:// karresults.nic.in
ಫಲಿತಾಂಶ ಘೋಷಣೆ ಸಂಬಂಧ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು, 11 ಗಂಟೆಯ ನಂತರ ಜಾಲತಾಣ https:// karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
2022-23ನೇ ಶೈಕ್ಷಣಿಕ ಸಾಲಿನಲ್ಲಿ 7,27,387 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9 ರಿಂದ ಏಪ್ರಿಲ್ 29ರವರೆಗೂ ಫರೀಕ್ಷೆಗಳು ನಡೆದಿದ್ದವು.
https:// karresults.nic.in
https://karresults.nic.in
ವಿದ್ಯಾರ್ಥಿಗಳು 11 ಗಂಟೆಯ ನಂತರ ಅಧಿಕೃತ ಜಾಲತಾಣ ಪರಿಶೀಲನೆ ಮಾಡುವ ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದಾಗಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಚೆಕ್
ಮಾಡುವ ವಿಧಾನ
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ www.karresults.nic.in ಅಥವಾ https://kseab.karnataka.gov.in/ ಗೆ ಭೇಟಿ ನೀಡಿ.
ಓಪನ್ ಆದ ಪೇಜ್‌ನಲ್ಲಿ 2nd ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ.
ಆ ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ.
ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ.
ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.
ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರಾಜ್ಯದ್ಯಾಂತ ಒಟ್ಟು 7.26 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
Join our WhatsApp group
Follow us on Facebook
Follow us on Twitter
Karnataka School Examination and Assessment Board will be releasing the Karnataka 2nd PUC Result 2023 tomorrow, on April 21, 2023. The result date and time has been announced today. The result will be released in the first half at 10 am and will be available for download from 11 am. Candidates will have to go to the official website karresults.nic.in. to check and download result.
https:// karresults.nic.in




